ಸುಸ್ವಾಗತ

ಕೆಳದಿ ಕವಿ ಮನೆತನದ ಒಂದು ವಿಸ್ತೃತ ದರ್ಶನಕ್ಕೆ ನಿಮಗೆಲ್ಲಾ ಆತ್ಮೀಯ ಸ್ವಾಗತ
- KAVI SURESH, SHIMOGA

Saturday, September 19, 2015



ಅದ್ಭುತ ರಾಮಾಯಣದ ಗದ್ಯರೂಪ ಪುಸ್ತಕವು ಇತ್ತೀಚೆಗೆ ಹೊಸದುರ್ಗ ತಾಲೂಕಿನ ಶ್ರೀಕ್ಷೇತ್ರ ಬೆಲಗೂರಿನ ಶ್ರೀ ವೀರಪ್ರತಾಪ ಆಂಜನೇಯಸ್ವಾಮಿಯ ಸನ್ನಿಧಿಯಲ್ಲಿ ಶ್ರೀಶ್ರೀ ಬಿಂದುಮಾಧವ ಶರ್ಮ ಸ್ವಾಮೀಜಿಯವರಿಂದ ಬಿಡುಗಡೆಯಾಯಿತು.