ದಿ.ಶ್ರೀ ಎಸ್.ಕೆ.ನಾರಾಯಣರಾಯರು ಸಂಬಂಧದಲ್ಲಿ ನಮಗೆ ಚಿಕ್ಕಜ್ಜ ಆಗಬೇಕು. (ನಮ್ಮ ಮುತ್ತ ಜ್ಜ ಕವಿವೆಂಕಣ್ಣಯ್ಯನವರ ತಮ್ಮ ಸಾ.ಕ.ಲಿಂಗಣ್ಣಯ್ಯನವರ ಹಿರಿಯ ಮಗ). ಅವರು ಒಳ್ಳೆಯ ವೀಣಾ ವಿದ್ವಾಂಸರು. ಅವರು ನುಡಿಸುತ್ತಿದ್ದ ವೀಣೆಯ ವಿಶೇಷವೆಂದರೆ ಇಡೀ ವೀಣೆ ಒಂದೇ ಮರದಿಂದ ಮಾಡಿದ್ದಾಗಿತ್ತು. ಅಪರೂಪದ ಅಂತಹ ವೀಣೆ ನೋಡಲೂ ಸಿಗುವುದು ಕಷ್ಟ. ಅವರ ಮೊಮ್ಮಗ ಬೆಂಗಳೂರಿನ ಶ್ರೀ ಸತೀಶಕುಮಾರ್ ಕಳಿಸಿಕೊಟ್ಟಿರುವ ಅಪರೂಪದ ಚಿತ್ರಗಳನ್ನು ಇಲ್ಲಿ ಪ್ರಕಟಿಸಿದೆ. ಶ್ರೀ ನಾರಾಯಣರಾಯರ ಕುರಿತು ಲೇಖನ ಮುಂದಿನ 'ಕವಿಕಿರಣ' ಸಂಚಿಕೆಯಲ್ಲಿ ಪ್ರಕಟವಾಗಲಿದೆ.
ಪತ್ನಿ ದಿ. ಶ್ರೀಮತಿ ವರಲಕ್ಷ್ಮಮ್ಮನವರೊಂದಿಗೆ
No comments:
Post a Comment